Ticker

6/recent/ticker-posts

GOCC Bank Recruitment 2023 - ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆ ನೇಮಕಾತಿ 2023

 ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ವಿಜಯಪುರ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ ಕಿರಿಯ ಸಹಾಯಕರು ಹುದ್ದೆಗಳಿಗೆ ಪದವಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

GOCC Bank Recruitment 2023


ನೇಮಕಾತಿ ಇಲಾಖೆ ಹೆಸರು : 

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ 


ಹುದ್ದೆಗಳ ಹೆಸರು

  • ಕಿರಿಯ ಸಹಾಯಕರು


ಒಟ್ಟು ಹುದ್ದೆಗಳ ಸಂಖ್ಯೆ

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 08 ಹುದ್ದೆಗಳು ಖಾಲಿ ಇವೆ.


ಉದ್ಯೋಗದ ಸ್ಥಳ : ವಿಜಯಪುರದಲ್ಲಿ 


ಶೈಕ್ಷಣಿಕ ವಿದ್ಯಾರ್ಹತೆ 

  • ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ತೇರ್ಗಡೆಯಾಗಿರಬೇಕು.


ವೇತನ ಶ್ರೇಣಿ: 

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 30,350 - 58,250/- ವೇತನ ಶ್ರೇಣಿ ನಿಗದಿಪಡಿಸಲಾಗಿ 


ವಯೋಮಿತಿ : 

ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ : 

  • ಸಾಮಾನ್ಯ ವರ್ಗ/ ಓಬಿಸಿ ಅಭ್ಯರ್ಥಿಗಳಿಗೆ -1000/-

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 500/-

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 1000-


ನೇಮಕಾತಿ ವಿಧಾನ : 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ

ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಬ್ಯಾಂಕ್ ಇಲಾಖೆಯಲ್ಲಿ ಅರ್ಜಿ ಫಾರ್ ಪಡೆದು ಅರ್ಜಿಗಳನ್ನು ಸಲ್ಲಿಸಬೇಕು.

ಬ್ಯಾಂಕ್ ವಿಳಾಸ :

ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ..


Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 06-10-2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 30-10-2023


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು