RDPR Karnataka Recruitment 2025: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಇಲಾಖೆಯ ಅರ್ಜಿ ಆಹ್ವಾನಿಸಲಾಗಿದೆ 26 ಮೇ 2025ರ ಒಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.
RDPR Karnataka Recruitment 2025: ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ
Organisation name : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
Name of Posts : ಸಪೋರ್ಟ್ ಎಕ್ಸ್ಕ್ಯೂಟಿವ್
Total vacancy : 01 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ಕರ್ನಾಟಕ
ಹುದ್ದೆಗಳ ವಿವರ :
• ಸಪೋರ್ಟ್ ಎಕ್ಸಿಕ್ಯೂಟಿವ್
Educational Qualification:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ( B E OR BTECH) ವಿಜ್ಞಾನ (BSc) ವ್ಯಾಪಾರ ನಿರ್ವಹಣೆ (BBA) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )
Age Limit Description:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.
Age Relaxation Explanation:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.
Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
• 2A/2B/3A/3B ಅಭ್ಯರ್ಥಿಗಳಿಗೆ - 000/-
• ಅಂಗವಿಕಲ ಅಭ್ಯರ್ಥಿಗಳಿಗೆ - 00/-
ಆಯ್ಕೆ ವಿಧಾನ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅಂಚೆ ವಿಳಾಸ: ಇ-ಗವರ್ನನ್ಸ್ ವಿಭಾಗ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ್ವಿತೀಯ ಮಹಡಿ, ಮೂರನೇ ಹಂತ, ಮಲ್ಟಿ ಸ್ಟೋರಿ ಬಿಲ್ಡಿಂಗ್, ಬೆಂಗಳೂರು-560001
1. ಅಭ್ಯರ್ಥಿಗಳು ಮೊದಲನೇದಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.
3. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹಾಗೂ ನೀವು ಬಯಸುವ ಹುದ್ದೆಗಳ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
4. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಲಾಖೆ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 14 May 2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27 May 2025
ಮುಖ್ಯ ಪದಗಳು :
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
0 ಕಾಮೆಂಟ್ಗಳು