Ticker

6/recent/ticker-posts

RDPR Karnataka Recruitment 2025: ಗ್ರಾಮ ಪಂಚಾಯತ್ ನೇರ ನೇಮಕಾತಿ

RDPR Karnataka Recruitment 2025: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025 ಅಗತ್ಯವಿರುವ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 44,000 ವೇತನ ಶ್ರೇಣಿ ನೀಡಲಾಗುತ್ತದೆ. ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಲ್ಲಿ ಉದ್ಯೋಗಪಡಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಹ ಈ ಮಾಹಿತಿಯನ್ನು ತಪ್ಪದೇ ಓದಿ.

RDPR Karnataka Recruitment 2025


RDPR Karnataka Recruitment 2025: ಗ್ರಾಮ ಪಂಚಾಯತ್ ನೇರ ನೇಮಕಾತಿ


Organisation name : ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
Name of Posts : ಡಿಸ್ಟಿಕ್ ಪ್ರಾಜೆಕ್ಟ್ ಮ್ಯಾನೇಜರ್
Total vacancy : 01 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯ 44000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ರಾಮನಗರ

ಹುದ್ದೆಗಳ ವಿವರ :
• ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್

Educational Qualification:
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

( ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

Age Limit Description:
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

Age Relaxation Explanation:
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
• 2A/2B/3A/3B ಅಭ್ಯರ್ಥಿಗಳಿಗೆ - 000/-
• ಅಂಗವಿಕಲ ಅಭ್ಯರ್ಥಿಗಳಿಗೆ - 00/-

ಆಯ್ಕೆ ವಿಧಾನ:
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅಂಚೆ ವಿಳಾಸ: ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಮೂರನೇ ಮಹಡಿ, ಪಂಚಾಯತ್ ಭವನ, ರಾಮನಗರ 562159

1. ಅಭ್ಯರ್ಥಿಗಳು ಮೊದಲನೇದಾಗಿ ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹಾಗೂ ನೀವು ಬಯಸುವ ಹುದ್ದೆಗಳ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

6. ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21-05-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2025

Apply FormClick
Notification LinkClick
Telegram Join LinkClick
WhatsApp channelClick

ಮುಖ್ಯ ಪದಗಳು :
ರಾಮನಗರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು