APEDA Recruitment 2025: ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ ಇಲಾಖೆ ನೇಮಕಾತಿ 2025 ಖಾಲಿ ಇರುವ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 35,400 ರಿಂದ 1,77,500 ವೇತನ ನೀಡಲಾಗುತ್ತದೆ ಆದ್ದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳಬೇಡಿ.
APEDA Recruitment 2025: Apply Online for 18 Various Vacancies
ನೇಮಕಾತಿ ಇಲಾಖೆ ಹೆಸರು :
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಗಳ ಹೆಸರು :
ಸಹಾಯಕ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ:
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ ಇಲಾಖೆಯಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ :
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು Premajobsinfo Telegram channel ಗೆ ಜಾಯಿನ್ ಆಗಿ.
ಶೈಕ್ಷಣಿಕ ವಿದ್ಯಾರ್ಹತೆ
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಪದವಿ/ ಸ್ನಾತಕೋತ್ತರ ಪದವಿ ಹಾಗೂ ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಕರ್ನಾಟಕ ರೇಷ್ಮೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 35400-1,77,500/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ :
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 00/
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 00/
ಅಂಗವಿಕಲ ಅಭ್ಯರ್ಥಿಗಳಿಗೆ : 00
2a/ 2b/ 3a/ 3b ವರ್ಗದವರಿಗೆ: 00/-
ನೇಮಕಾತಿ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ/ವೈದ್ಯಕೀಯ ಪರೀಕ್ಷೆ/ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 14-06-2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 14-07-2025
ಕೊನೆಯ ಪದಗಳು:
Prema Jobs Info YouTube channel ಮೂಲಕ ನೀಡಿದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ಲೈಕ್ ಮಾಡಿ
0 ಕಾಮೆಂಟ್ಗಳು