Ticker

6/recent/ticker-posts

Jobs in Bangalore for Freshers 2025 - ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆ

Jobs in Bangalore for Freshers 2025: 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಕರ್ನಾಟಕದಲ್ಲಿ ಕ್ಲರ್ಕ್ ಹಾಗೂ ಗುಮಾಸ್ತ ಹುದ್ದೆಗಳನ್ನು ಹುಡುಕುತ್ತಿದ್ದರೆ ಈ ಮಾಹಿತಿಯನ್ನು ನೀವು ಪೂರ್ತಿಯಾಗಿ ನೋಡಿ ಏಕೆಂದರೆ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯಲ್ಲಿ ಖಾಲಿ ಇರುವ ಕ್ಲಾತ್ ಹಾಗೂ ಗುಮಾಸ್ತ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Jobs in Bangalore for Freshers 2025


Jobs in Bangalore for Freshers 2025

ನೇಮಕಾತಿ ಇಲಾಖೆ ಹೆಸರು : 

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ   


ಹುದ್ದೆಗಳ ಹೆಸರು : 

  • ಅಟೆಂಡರ್ ಹುದ್ದೆಗಳು 

  • ಕ್ಲರ್ಕ್ 

  • ಗುಮಾಸ್ತ

 

ಒಟ್ಟು ಹುದ್ದೆಗಳ ಸಂಖ್ಯೆ: 

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ.


ಉದ್ಯೋಗದ ಸ್ಥಳ : ಕರ್ನಾಟಕ 


ಅರ್ಜಿ ಸಲ್ಲಿಸುವ ವಿಧಾನ : 

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು Premajobsinfo Telegram channel ಗೆ ಜಾಯಿನ್ ಆಗಿ.


ಶೈಕ್ಷಣಿಕ ವಿದ್ಯಾರ್ಹತೆ  

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ದ್ವಿತೀಯ ಪಿಯುಸಿ ಹಾಗೂ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.


ವೇತನ ಶ್ರೇಣಿ: 

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ  ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.


ವಯೋಮಿತಿ : 

ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ : 

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 00/

  • ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 00/

  • ಅಂಗವಿಕಲ ಅಭ್ಯರ್ಥಿಗಳಿಗೆ : 00

  • 2a/ 2b/ 3a/ 3b ವರ್ಗದವರಿಗೆ: 00/-


ನೇಮಕಾತಿ ವಿಧಾನ : 

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 16-06-2025

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 01-07-2025


Apply LinkClick
Notification LinkClick
Telegram Join LinkClick
WhatsApp channelClick

ಕೊನೆಯ ಪದಗಳು

Prema Jobs Info YouTube channel ಮೂಲಕ ನೀಡಿದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ಲೈಕ್ ಮಾಡಿ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು