SSC CHSL Recruitment 2025: ಕೇಂದ್ರ ಸರ್ಕಾರಿ ಇಲಾಖೆಯಿಂದ ಭರ್ಜರಿ ಉದ್ಯೋಗದ ನೇಮಕಾತಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ 3131 ಕ್ಲರ್ಕ್/ ಅಟೆಂಡರ್ ಹೀಗೆ ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19900 ರಿಂದ 81,100 ವೇತನ ನೀಡಲಾಗುತ್ತದೆ ಉತ್ತಮವಾದ ವೇತನ ಶ್ರೇಣಿ ಇದಾಗಿದ್ದು ಈ ಅವಕಾಶವನ್ನು ಯಾರು ಸಹ ಕಳೆದುಕೊಳ್ಳಬೇಡಿ.
SSC CHSL Recruitment 2025 – Apply Online for 3131 Vacancies
ನೇಮಕಾತಿ ಇಲಾಖೆ ಹೆಸರು :
ಸ್ಟಾಪ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಹೆಸರು :
ಲೋವರ್ ಡಿವಿಷನ್ ಕ್ಲರ್ಕ್
ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್
ಡಾಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 3131 ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು Premajobsinfo Telegram channel ಗೆ ಜಾಯಿನ್ ಆಗಿ.
ಶೈಕ್ಷಣಿಕ ವಿದ್ಯಾರ್ಹತೆ
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ವೇತನ ಶ್ರೇಣಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 19900 ರಿಂದ 81100/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ :
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 100/
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 00/
ಅಂಗವಿಕಲ ಅಭ್ಯರ್ಥಿಗಳಿಗೆ : 00
2a/ 2b/ 3a/ 3b ವರ್ಗದವರಿಗೆ: 100/-
ನೇಮಕಾತಿ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 23-06-2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 18-07-2025
ಕೊನೆಯ ಪದಗಳು:
Prema Jobs Info YouTube channel ಮೂಲಕ ನೀಡಿದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ಲೈಕ್ ಮಾಡಿ.
0 ಕಾಮೆಂಟ್‌ಗಳು