Ticker

6/recent/ticker-posts

IBPS PO Recruitment 2025: Apply Online for 6215 Posts – Eligibility, Exam Dates, Notification PDF

IBPS PO Recruitment 2025: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಮಾಹಿತಿಯನ್ನು ಮಿಸ್ ಮಾಡಿಕೊಳ್ಳಬೇಡಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ, ಇಲಾಖೆಯಲ್ಲಿ ಖಾಲಿ ಇರುವ 6215 ಬೃಹತ್ ಹುದ್ದೆಗಳ ನೇಮಕಾತಿಗಾಗಿ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ದಯವಿಟ್ಟು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಇತರರಿಗೂ ಶೇರ್ ಮಾಡಿ.



IBPS PO Recruitment 2025: Apply Online for 6215 Various Posts

ನೇಮಕಾತಿ ಇಲಾಖೆ ಹೆಸರು : 

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ  


ಹುದ್ದೆಗಳ ಹೆಸರು : 

  • ಸ್ಪೆಷಲಿಸ್ಟ್ ಆಫೀಸರ್ 

  • ಪ್ರೊಬೇಷನರಿ ಆಫೀಸರ್ 

 

ಒಟ್ಟು ಹುದ್ದೆಗಳ ಸಂಖ್ಯೆ: 

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಒಟ್ಟು 6215 ಹುದ್ದೆಗಳು ಖಾಲಿ ಇವೆ.


ಉದ್ಯೋಗದ ಸ್ಥಳ : ಕರ್ನಾಟಕ 


ಅರ್ಜಿ ಸಲ್ಲಿಸುವ ವಿಧಾನ : 

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು Premajobsinfo Telegram channel ಗೆ ಜಾಯಿನ್ ಆಗಿ.


ಶೈಕ್ಷಣಿಕ ವಿದ್ಯಾರ್ಹತೆ  

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವೇತನ ಶ್ರೇಣಿ: 

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ  48480-85920/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.


ವಯೋಮಿತಿ : 

ಕನಿಷ್ಠ 20 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ : 

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 850/

  • ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 850/

  • ಅಂಗವಿಕಲ ಅಭ್ಯರ್ಥಿಗಳಿಗೆ : 175/

  • 2a/ 2b/ 3a/ 3b ವರ್ಗದವರಿಗೆ: 175/-


ನೇಮಕಾತಿ ವಿಧಾನ : 

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 01-07-2025

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 27-07-2025


Apply LinkClick
Notification LinkClick
Telegram Join LinkClick
WhatsApp channelClick
App LinkClick

ಕೊನೆಯ ಪದಗಳು

Prema Jobs Info YouTube channel ಮೂಲಕ ನೀಡಿದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ಲೈಕ್ ಮಾಡಿ.


IBPS PO Recruitment 2025:



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು