WCD Yadgir Recruitment 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಕರ್ನಾಟಕದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ.
WCD Yadgir Recruitment 2025: Apply Online for 02 Various Anganwadi Posts
ನೇಮಕಾತಿ ಇಲಾಖೆ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಹುದ್ದೆಗಳ ಹೆಸರು :
ಬ್ಲಾಕ್ ಕೋರ್ಡಿನೇಟರ್
ಒಟ್ಟು ಹುದ್ದೆಗಳ ಸಂಖ್ಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು Premajobsinfo Telegram channel ಗೆ ಜಾಯಿನ್ ಆಗಿ.
ಶೈಕ್ಷಣಿಕ ವಿದ್ಯಾರ್ಹತೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 20000- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ :
ಕನಿಷ್ಠ 21 ವರ್ಷ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 00/
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 00/
ಅಂಗವಿಕಲ ಅಭ್ಯರ್ಥಿಗಳಿಗೆ : 00/
2a/ 2b/ 3a/ 3b ವರ್ಗದವರಿಗೆ: 00/-
ನೇಮಕಾತಿ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 01-07-2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 17-07-2025
ಕೊನೆಯ ಪದಗಳು:
Prema Jobs Info YouTube channel ಮೂಲಕ ನೀಡಿದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ಲೈಕ್ ಮಾಡಿ.
0 ಕಾಮೆಂಟ್‌ಗಳು