SSB Constable Recruitment 2026: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ಡ್ರೈವರ್, ಗಾರ್ಡನರ್, ವಾಟರ್ ಕ್ಯಾರಿಯರ್, ಕೋಬ್ಲೆಯರ್, ಟೇಲರ್, ವಾಷರ್ ಮ್ಯಾನ್, ಕಾರ್ಪೆಂಟರ್, ನರ್ಸಿಂಗ್ ಅರ್ಡರ್ಲಿ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವರ್ಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 21,700 ರಿಂದ 69,100 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
SSB Constable Recruitment 2026 - Apply Online For 827 Constable Posts
ನೇಮಕಾತಿ ಇಲಾಖೆ ಹೆಸರು :
ಸಶಸ್ತ್ರ ಸೀಮಾ ಬಲ (NAL Recruitment 2025)
ಹುದ್ದೆಗಳ ಹೆಸರು :
• ಕಾನ್ಸ್ಟೇಬಲ್ ( veterinary, driver, Gardner, water care, cobbler, tailor, washer man, Babar, waiter, carpenter and nursing )
ಒಟ್ಟು ಹುದ್ದೆಗಳ ಸಂಖ್ಯೆ :
ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಒಟ್ಟು 827 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಸಶಸ್ತ್ರ ಸೀಮಾ ಬಲ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21700 ರಿಂದ 69100/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ - ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಳಗಡೆ ಹೊಂದಿರಬೇಕು ಹಾಗೂ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಹಾಗೂ ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್ ನಲ್ಲಿ ಅನುಭವ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಸಶಸ್ತ್ರ ಸೀಮಾ ಬಲ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಸಶಸ್ತ್ರ ಸೀಮಾ ಬಲ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 100/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ -100/-
• 2a/2b/3a/3b ಅಭ್ಯರ್ಥಿಗಳಿಗೆ - 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ :
ಸಶಸ್ತ್ರ ಸೀಮಾ ಬಲ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಸಶಸ್ತ್ರ ಸೀಮಾ ಬಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Online ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಮೊದಲನೇ ಹಂತ: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಸಶಸ್ತ್ರ ಸೀಮಾ ಬಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಶೀಘ್ರದಲ್ಲಿ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಶಶೀಘ್ರದಲ್ಲಿ
ಉದ್ಯೋಗದ ಸ್ಥಳ: ಭಾರತದಲ್ಲಿ
Conclusion :
ನಾವು ನೀಡಿರುವ ಈ ಸಶಸ್ತ್ರ ಸೀಮಾ ಬಲ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

0 ಕಾಮೆಂಟ್‌ಗಳು